ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ನೌಕರರ ಬಹುದಿನಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. 7 ನೇ ವೇತನ ಆಯೋಗ (7th Pay Commission) ಯಾವಾಗಿನಿಂದ ಜಾರಿಯಾಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಸರ್ಕಾರಿ ನೌಕರರು ಬಹಳ ದಿನಗಳಿಂದ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಇಂದು ಸಿಎಂ ಸಿದ್ಧರಾಮಯ್ಯನವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ 2024 ಆಗಸ್ಟ್ 1 ರಿಂದಲೇ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ.
7th Pay Commission Latest News Karnataka:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇೃತ್ವದಲ್ಲಿ ನಡೆದದಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆ ಆಗಿರುವಂತಹ 7 ನೇ ವೇತನ ಆಯೋಗದ ಪ್ರಕಾರ ವೇತನ ನೀಡುವ ಬೇಡಿಕೆಯ ಕುರಿತು ಚರ್ಚೆ ಮಾಡಲಾಗಿದೆ.
ಸಿಎಂ ಸಿದ್ಧರಾಮಯ್ಯ ಅವರು ಆಗಸ್ಟ್ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗವನ್ನು ಜಾರಿ ಮಾಡುವ ನಿರ್ಣಯಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ
ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ