IDFC ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ 2 ಲಕ್ಷ ರೂ. ಪಡೆಯಿರಿ | IDFC FIRST Bank Scholarship 2024 Apply Online

By: ವಿಜಯಲಕ್ಷ್ಮಿ ಪೂಜಾರಿ

On: Tuesday, July 30, 2024 4:26 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, IDFC FIRST ಬ್ಯಾಂಕ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ..? ಯಾರು IDFC FIRST Bank Scholarship ಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನೀಡಲಿದ್ದೇವೆ ಓದಿರಿ.

ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಕ್ಕಿಂತ ಕಡಿಮೆ ಆದಾಯ ಇರುವ ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನದ ಉದ್ದೇಶವು ಆರ್ಥಿಕ ದುರ್ಬಲ ವರ್ಗದ ವಿದ್ಯಾರ್ಥಿಗಳು ಉನ್ನತ ಅಧ್ಯಯನವನ್ನು ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮುಂದುವರಿಸುವಂತೆ ಮಾಡುವುದಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ, 2024-26 ರ ಶೈಕ್ಷಣಿಕ ಸಾಲಿನಲ್ಲಿ ಎರಡು ವರ್ಷಗಳ ಪೂರ್ಣ ಅವಧಿಯ MBA ಕೋರ್ಸ್‌ನ ಮೊದಲ ವರ್ಷದಲ್ಲಿ ದಾಖಲಾದ ವಿದ್ಯಾರ್ಥಿಗಳು ತಮ್ಮ MBA ಕೊರ್ಸ್ ನ ಎರಡು ವರ್ಷಗಳವರೆಗೆ 2 ಲಕ್ಷವನ್ನು ಪಡೆದುಕೊಳ್ಳುತ್ತಾರೆ.

IDFC FIRST Bank Scholarship ಅರ್ಹತೆಗಳು:

  • ವಿದ್ಯಾರ್ಥಿಗಳು 2 ವರ್ಷದ ಪೂರ್ಣ ಅವಧಿಯ MBA ಕೊರ್ಸ್ ನ ಮೊದಲ ವರ್ಷದಲ್ಲಿ ಅಥವಾ 2024 ರ Class ಗೆ ಸಮಾನವಾಗಿರಬೇಕು.
  • ಅರ್ಜಿದಾರರು ಕೇಳಗೆ ನೀಡಲಾಗಿರುವ ಪಟ್ಟಿಯಲ್ಲಿ ಇವರು MBA ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು.
  • ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.
  • ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮಾನ್ಯವಾದ ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು.

IDFC FIRST Bank Scholarship ಅಗತ್ಯ ದಾಖಲೆಗಳು:

  • ಪ್ರವೇಶ ಪುರಾವೆ
  • ಆದಾಯ ಪ್ರಮಾಣಪತ್ರ
  • ಶುಲ್ಕ ರಶೀದಿಯ ಪ್ರತಿ
  • ಪದವಿ ಅಂಕಪಟ್ಟಿ,ಉತ್ತೀರ್ಣ ಪ್ರಮಾಣಪತ್ರದ ಪ್ರತಿ
  • ಇತರ ದಾಖಲೆಗಳು

ಪ್ರಯೋಜನಗಳು:
ಆಯ್ಕೆಯಾದ MBA ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪೂರ್ಣ ಅವಧಿಯ MBA ಅಧ್ಯಯನಕ್ಕಾಗಿ 2,00,000 ರೂ. ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ (ವರ್ಷಕ್ಕೆ 1 ಲಕ್ಷ, ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ)

ಅರ್ಜಿ ಸಲ್ಲಿಕೆ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2024

ಪ್ರಮುಖ ಲಿಂಕ್‌ಗಳು:
IDFC Bank Scholarship 2024 ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

SSP Post Matric Scholarship 2024

ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ, ಸರ್ಕಾರ ನೀಡಲಿದೆ ಈ ಹಣ

9 ರಿಂದ 12 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ

12,000 ರೂ. ಟಾಟಾ ವಿದ್ಯಾರ್ಥಿವೇತನ, ಅರ್ಹರು ಅರ್ಜಿ ಸಲ್ಲಿಸಿ

ವಿದ್ಯಾರ್ಥಿವೇತನಕ್ಕೆ ಅರ್ಹರು ಅರ್ಜಿ ಸಲ್ಲಿಸಿ, ಹಣಕಾಸು ನೆರವು ಪಡೆಯಿರಿ

For Feedback - feedback@example.com

Leave a Comment