ಎಲ್ಲರಿಗೂ ನಮಸ್ಕಾರ, ನೀವು ಇನ್ನು ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಲ್ಲವೆ..? ಅಪ್ಡೇಟ್ ಮಾಡಿಲ್ಲವೇಂದರೇ ಚಿಂತೆ ಬಿಡಿ. ಆಧಾರ್ ಕಾರ್ಡ್’ ಅಪ್ಡೇಟ್ ಮಾಡುವ ಗಡುವನ್ನು (Aadhaar Card Update Free) ಪ್ರಾಧೀಕಾರವು ವಿಸ್ತರಿಸಿದೆ.
ಬಹಳಷ್ಟು ಜನರು ಆಧಾರ್ ಕಾರ್ಡ್ ಮಾಡಿಸಿಕೊಂಡಾಗಿನಿಂದ ಅದನ್ನು ಅಪ್ಡೇಟ್ ಮಾಡಿಸಿಲ್ಲ. ನಿಮ್ಮ ಆಧಾರ್ ಕಾರ್ಡ್ ಪ್ರೊಫೈಲ್ನಲ್ಲಿ ಯಾವುದೇ ಬದಲಾವಣೆ ಇಲ್ಲದಿದ್ದರೂ ಕೂಡ ಹತ್ತು ವರ್ಷಕಿಂತಾ ಹಳೆಯದಾದ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು.

Aadhaar Card Update Free:
ಹತ್ತು ವರ್ಷಗಳಿಂದ ಯಾರು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿರುವುದಿಲ್ಲವೊ ಅಂತವರು ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.
ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ಡೇಟ್ ಮಾಡುವ ಗಡುವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ಸೆಪ್ಟೆಂಬರ್ 14, 2024 ರವರೆಗೆ ವಿಸ್ತರಣೆ ಮಾಡಲಾಗಿದೆ. ನಿಮ್ಮ ಹತ್ತಿರದ ಆನ್‌ಲೈನ್ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ ಯುಐಡಿಎಐನ ಅಧಿಕೃತ ವೆಬ್’ಸೈಟ್ uidai.gov.in ಗೆ ಭೇಟಿ ನೀಡಿ ಅಪ್ಡೇಟ್ ಮಾಡಿಸಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ
PM Kisan 17th Installment: ಪಿಎಂ ಕಿಸಾನ್ ಸಮ್ಮಾನ ನಿಧಿ 17 ನೇ ಕಂತಿನ ಹಣ ಬಿಡುಗಡೆ