ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ADA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ADA Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA)
ವೇತನ ಶ್ರೇಣಿ: 18,000 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 03
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ವಿವರ:
ಸ್ಟೆನೋಗ್ರಾಫರ್ – 01
ಚಾಲಕ – I – 02
ಶೈಕ್ಷಣಿಕ ಅರ್ಹತೆ:
ಸ್ಟೆನೋಗ್ರಾಫರ್ – ಪದವಿ ಪಾಸಾಗಿರಬೇಕು.
ಚಾಲಕ – I – 8 ನೇ ತರಗತಿ ಪಾಸಾಗಿರಬೇಕು.
ವೇತನ ಶ್ರೇಣಿ:
ಸ್ಟೆನೋಗ್ರಾಫರ್ – 25,500 ರೂ. ರಿಂದ 81,100 ರೂ.
ಚಾಲಕ – I – 18,000 ರೂ. ರಿಂದ 56,900 ರೂ.
ವಯೋಮಿತಿ:
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು 16-03-2024 ರಿಂದ 06-04-2024 ರ ವರೆಗೆ mhc.tn.gov.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Sr.Admin Officer Gr-II, Aeronautical Development Agency, Vibhuthipura, Marathahalli Post, Bengaluru – 560037 ಇವರಿಗೆ 20-04-2024 ರ ಮೊದಲು ಕಳುಹಿಸಬೇಕು.
ADA Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ada.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: