Aditi Prabhudeva Baby: ಕನ್ನಡದ ನಟಿ ಅದಿತಿ ಪ್ರಭುದೇವ ತಮ್ಮ ಅಭಿಮಾನಿಗಳಿಗೆ ಯುಗಾದಿ ಹಬ್ಬದಂದು ಸಿಹಿ ಸುದ್ದಿ ನೀಡಿದ್ದಾರೆ. ಅದೇನು ಅಂತಿರಾ ಇಲ್ಲಿದೆ ಮಾಹಿತಿ ಓದಿ.

ಅದಿತಿ ಪ್ರಭುದೇವ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

4.4.2024 ರಂದು ನಮ್ಮನೆ ಮಹಾಲಕ್ಷ್ಮಿ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಅದಿತಿ ಶುಭ ಹಾರೈಸಿದ್ದಾರೆ. ಇದೆ ಸಂದರ್ಭದಲ್ಲಿ ತಮ್ಮ ಮುದ್ದಾದ ಮಗಳ ಕೈ ಪೋಟೋ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಈ ಮಾಹಿತಿಗಳನ್ನು ಓದಿ:
Realme 12x 5G: ಗ್ರಾಹಕರ ಕೈಗೆಟುಕುವ ಬೆಲೆಯಲ್ಲಿ Realme ಹೊಸ ಪೋನ್