ಎಲ್ಲರಿಗೂ ನಮಸ್ಕಾರ, ಏಪ್ರಿಲ್ ಮತ್ತು ಮೇ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಬಂದಿಲ್ಲವೇ..? ಅನ್ನಭಾಗ್ಯ ಯೋಜನೆಯ Anna Bhagya Amount ಏಕೆ ಜಮಾ ಆಗಿಲ್ಲ ಎಂದು ಚಿಂತೆ ಮಾಡುತ್ತಿದ್ದೀರಾ..? ಹಾಗಿದ್ದರೇ ಚಿಂತೆ ಬಿಡಿ, ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಓದಿರಿ.
ರಾಜ್ಯ ಸರ್ಕಾರವು ರೇಷನ್ ಕಾರ್ಡ ಹೊಂದಿದ ಬಡ ಕುಟುಂಬದ ಸದಸ್ಯರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ ತಿಳಿಸಿತ್ತು.
Anna Bhagya Amount Latest Update:
ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಕೊಟ್ಟು ಇನ್ನುಳಿದ ಐದು ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂ ಅಂತೆ ಪ್ರತಿ ಸದಸ್ಯರಿಗೆ 170 ರೂಪಾಯಿ ನೇರವಾಗಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಮಾರ್ಚ್ ತಿಂಗಳ ವರೆಗೆ Anna Bhagya DBT ಹಣ ಜಮಾ ಮಾಡಲಾಗಿದೆ.
ಆದರೆ ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ. ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಈಗಾಗಲೇ ಬೇರೆ ಬೇರೆ ರಾಜ್ಯಗಳಿಂದ ಅಕ್ಕಿ ಸಂಗ್ರಹಣೆ ಮಾಡುತ್ತಿದ್ದು, ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿ ನೀಡಬೇಕೆಂದು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.
ಕಳೆದ ಎರಡು ತಿಂಗಳಿನ ಜಮಾ ಆಗದಿರುವ ಹಣವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸದ್ಯದಲ್ಲೇ ವರ್ಗಾವಣೆ ಮಾಡಬಹುದು. ಆದ್ದರಿಂದ ಚಿಂತೆ ಮಾಡಬೇಡಿ.
ಇದೇ ರೀತಿಯ ಸರ್ಕಾರಿ ಯೋಜನೆಗಳ ಮಾಹಿತಿ ಪಡೆಯಲು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡುತ್ತೀರಿ. ಹಾಗೂ ನಮ್ಮ WhatsApp ಗ್ರುಪ್‌ಗೆ Join ಆಗಿದೆ. ಧನ್ಯವಾದಗಳು.
ಇತರೆ ಮಾಹಿತಿಗಳನ್ನು ಓದಿ:
ರೇಷನ್ ಕಾರ್ಡ್ Status Check ಮಾಡಿ
2 thoughts on “ಅನ್ನಭಾಗ್ಯ ಹಣ ನಿಮಗೆ ಜಮಾ ಆಗಿಲ್ಲವೇ?, ಇಲ್ಲಿದೆ ಹೊಸ Update | Anna Bhagya Amount New Update 2024 Get More Info”