ಬ್ಲೂ ಸ್ಟಾರ್ ವಿದ್ಯಾರ್ಥಿವೇತ 2024; ವಿದ್ಯಾರ್ಥಿಗಳಿಗೆ 75,000 ರೂ. ಸ್ಕಾಲರ್‌ಸಿಪ್ | Blue Star Scholarship 2024 Apply Online @www.buddy4study.com

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ವಿದ್ಯಾರ್ಥಿವೇತಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಿರಾ..? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ ದೊರೆಯಲಿದೆ..? Blue Star Scholarship 2024 ಗೆ ಯಾವ ದಾಖಲೆಗಳು ಬೇಕಾಗುತ್ತವೆ. ಅರ್ಹತೆಗಳೇನು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಬ್ಲೂ ಸ್ಟಾರ್ ಫೌಂಡೇಶನ್‌ ವತಿಯಿಂದ ಮೋಹನ್ ಟಿ ಅಡ್ವಾಣಿ ಶತಮಾನೋತ್ಸವ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕ್ಷೇತ್ರಗಳಲ್ಲಿ ಪದವಿ ಹಾಗೂ ಡಿಪ್ಲೊಮಾ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮ ಹೊಂದಿದೆ.

ಭಾರತದಾದ್ಯಂತ ಆಯ್ದ ಖಾಸಗಿ ಅಥವಾ ಸರ್ಕಾರಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಮತ್ತು ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಡಿಪ್ಲೊಮಾ ಕೋರ್ಸ್ ಗಳಿಗೆ ದಾಖಲಾದ ಮೊದಲ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

Blue Star Scholarship 2024 ಪ್ರಯೋಜನಗಳು

1) ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ವಿದ್ಯಾರ್ಥಿಗಳಿಗೆ: 75,000 ರೂ. ಅಥವಾ ವಾರ್ಷಿಕ ಶುಲ್ಕದ 50% (ಯಾವುದು ಕಡಿಮೆಯೋ ಅದು)
2) ಡಿಪ್ಲೊಮಾ ವಿದ್ಯಾರ್ಥಿಗಳಿಗೆ: 30,000 ರೂ. ಅಥವಾ ವಾರ್ಷಿಕ ಶುಲ್ಕದ 50% (ಯಾವುದು ಕಡಿಮೆಯೋ ಅದು)

ಅರ್ಹತೆಗಳು:

  • ಮೊದಲ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ (IT), ಕಂಪ್ಯೂಟರ್ ಸೈನ್ಸ್ (CS), ಮತ್ತು ಸಿವಿಲ್ ಇಂಜಿನಿಯರಿಂಗ್ ಹೊರತುಪಡಿಸಿ, ಸಂಬಂಧಿತ STEM ಕ್ಷೇತ್ರಗಳಂತಹ ಆರ್ಕಿಟೆಕ್ಚರ್ ಅಥವಾ ಎಂಜಿನಿಯರಿಂಗ್‌ನಲ್ಲಿ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಸೇರಿಕೊಂಡಿರಬೇಕು.
  • ಪ್ರಥಮ ವರ್ಷದ ವಿದ್ಯಾರ್ಥಿಗಳು 10th ಹಾಗೂ 12th 80% ಅಂಕಗಳನ್ನು ಪಡೆದಿರಬೇಕು.
  • 80% marks in Class 12 and 75% marks in the 1st year for second-year students.
  • ನಿಗದಿಪಡಿಸಿದ ಕಾಲೇಜುಗಳಲ್ಲಿ ದಾಖಲಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷ ಕ್ಕಿಂತ ಕಡಿಮೆಯಿರಬೇಕು.
  • ಅರ್ಜಿ ಸಲ್ಲಿಸುವವರು ಯಾವುದೇ ಇತರೆ ವಿದ್ಯಾರ್ಥಿವೇತನದ ಫಲಾನುಭವಿಗಳಾಗಿರಬಾರದು. 
  • Buddy4Study, ಬ್ಲೂ ಸ್ಟಾರ್ ಮತ್ತು ಬ್ಲೂ ಸ್ಟಾರ್ ಫೌಂಡೇಶನ್ ಉದ್ಯೋಗಿಗಳ ಮಕ್ಕಳು ಅರ್ಹರಲ್ಲ.

Blue Star Scholarship 2024 ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಶುಲ್ಕ ಪಾವತಿಸಿದ ರಶೀದಿ
  • ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  • ಆರ್ಕಿಟೆಕ್ಚರ್ ಅಥವಾ ಇಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ಡಿಪ್ಲೊಮಾ ಕಾರ್ಯಕ್ರಮಗಳಿಗೆ ದಾಖಲಾತಿಗಾಗಿ ಪ್ರವೇಶ ಪತ್ರ.
  • ಹಿಂದಿನ ಎರಡು ಸೆಮಿಸ್ಟರ್‌ಗಳ ಮಾರ್ಕ್ಸ್ ಕಾರ್ಡ್.
  • Affidavit for orphans/single-parent children (where the family lost the earning member)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ: 20-08-2024
ಡಿಪ್ಲೊಮಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ: 20-08-2024

ಪ್ರಮುಖ ಲಿಂಕ್‌ಗಳು:
Scholarship Apply Online ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

PM Usha Scholarship 2024

Airtel Scholarship 2024 Apply Online

Panasonic Scholarship 2024

HDFC Scholarship 2024 Apply

12,000 ರೂ. ಟಾಟಾ ವಿದ್ಯಾರ್ಥಿವೇತನ, ಅರ್ಹರು ಅರ್ಜಿ ಸಲ್ಲಿಸಿ

Leave a Comment

error: Content is protected !!