ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 | BOI Recruitment 2024 Apply Online @ bankofindia.co.in

By: ವಿಜಯಲಕ್ಷ್ಮಿ ಪೂಜಾರಿ

On: Saturday, March 23, 2024 10:01 AM

Google News
Follow Us
Telegram Group Join Now
WhatsApp Group Join Now

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BOI Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BOI Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಇಂಡಿಯಾ (BOI)
ವೇತನ ಶ್ರೇಣಿ: 64,820 ರೂ. ರಿಂದ 93,960 ರೂ.
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: All India

ಹುದ್ದೆಗಳ ವಿವರ:
ಭದ್ರತಾ ಅಧಿಕಾರಿ (Security Officer) – 15

ಶೈಕ್ಷಣಿಕ ಅರ್ಹತೆ:
BOI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಭದ್ರತಾ ಅಧಿಕಾರಿ (Security Officer) – 64,820 ರೂ. ರಿಂದ 93,960 ರೂ.

ವಯೋಮಿತಿ:
ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
SC/ST ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ: 175 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 850 ರೂ.
ಪಾವತಿಸುವ ವಿಧಾನ: ಆನ್‌ಲೈನ್

BOI Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bankofindia.co.in

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024

Tumkur District Court Recruitment 2024

For Feedback - feedback@example.com

Leave a Comment