BPL Ration Card: ಹೊಸ BPL ಕಾರ್ಡ್‌ಗೆ ಅರ್ಜಿ ಆಹ್ವಾನ?: ಆಹಾರ ಇಲಾಖೆ ಸ್ಪಷ್ಟನೆ ಏನು..?

By: ವಿಜಯಲಕ್ಷ್ಮಿ ಪೂಜಾರಿ

On: Saturday, July 13, 2024 6:32 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ ಅರ್ಜಿ (BPL Ration Card) ಆಹ್ವಾನಿಸಲಾಗಿದೇಯೆ..? ಯಾರು ಅರ್ಜಿ ಸಲ್ಲಿಸಬಹುದು.? ತಿದ್ದುಪಡಿಗೆ ಅವಕಾಶ ನೀಡಲಾಗಿದೇಯೆ..? ಎಂಬ ಗೊಂದಲಗಳಿಗೆ ಇಲ್ಲಿದೆ ಆಹಾರ ಇಲಾಖೆಯ ಸ್ಪಷ್ಟನೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿಯನ್ನು ನೀಡಲಾಗುತ್ತದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಲವಾರು ಜನರು ಕಾಯುತ್ತಿದ್ದಾರೆ. ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ.

ಸದ್ಯ ಬಿಪಿಎಲ್ ರೇಷನ್ ಕಾರ್ಡುಗಳಲ್ಲಿ ಮತ್ತು ಎಪಿಎಲ್ ಕಾರ್ಡುಗಳಲ್ಲಿನ ಹೆಸರು, ವಿಳಾಸ ತಿದ್ದುಪಡಿಗೆ ಅವಕಾಶ ಅವಕಾಶ ನೀಡಲಾಗಿದೆ. ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬ ವದಂತಿಗೆ ಕರ್ನಾಟಕ ಆಹಾರ ಇಲಾಖೆ ಸ್ಪಷ್ಟನೆ ನೀಡಿದೆ.

ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬುದು ಕೇವಲ ವದಂತಿಯಾಗಿದೆ. ಚಿಕಿತ್ಸೆಗಳಿಗಾಗಿ ಬಿಪಿಎಲ್ ಕಾರ್ಡ್ ಅವಶ್ಯಕವಿದ್ದರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಆಹಾರ ಇಲಾಖೆ ಸ್ಪಷ್ಟಪಡಿಸಿದೆ.

BPL Ration Card Application For Medical Emergency:

ಬಡವರಿಗಾಗಿ ನೀಡಲಾಗುವ ಬಿಪಿಎಲ್ ಪಡಿತರ ಚೀಟಿಗಳಾಗಿ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬುದು ಕೇವಲ ವದಂತಿಯಾಗಿದ್ದು, ಚಿಕಿತ್ಸೆಗಳಿಗಾಗಿ ಬಿಪಿಎಲ್ ಕಾರ್ಡ್ ಅವಶ್ಯಕವಿದ್ದರಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ರಾಜ್ಯ ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ಹೊಸ BPL ಕಾರ್ಡ್ ಗಳಿಗೆ ಮುಂದೆ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಾಗಿನಿಂದ ಹೊಸ ರೇಷನ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದ್ದು, ಅರ್ಹ ಫಲಾನುಭವಿಗಳು ಹೊಸ ಕಾರ್ಡ್‌ ಮಾಡಿಸಿಕೊಳ್ಳಲು ಕಾಯುತ್ತಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

Gruhalakshmi DBT Status Check

ಹೊಸ BPL ರೇಷನ್ ಕಾರ್ಡ್

ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ

ರೇಷನ್ ಕಾರ್ಡ್ ತಿದ್ದುಪಡಿ ಆರಂಭ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

For Feedback - feedback@example.com

Leave a Comment