ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL) ನಲ್ಲಿ ಖಾಲಿ ಇರುವ ಕೇಂದ್ರ ಅಧೀಕ್ಷಕರು, ಸಹಾಯಕ ಕೇಂದ್ರ ಅಧೀಕ್ಷಕರು, ತರಬೇತುದಾರ, ಪ್ರಾಣಿ ಆರೋಗ್ಯ ಕಾರ್ಯಕರ್ತ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BPNL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BPNL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)
ವೇತನ ಶ್ರೇಣಿ: 15,000 ರೂ. ರಿಂದ 25,000 ರೂ.
ಹುದ್ದೆಗಳ ಸಂಖ್ಯೆ: 1884
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಕೇಂದ್ರ ಅಧೀಕ್ಷಕರು – 314
ಸಹಾಯಕ ಕೇಂದ್ರ ಅಧೀಕ್ಷಕರು – 628
ತರಬೇತುದಾರ – 942
ಪ್ರಾಣಿ ಆರೋಗ್ಯ ಕಾರ್ಯಕರ್ತ – ನಿರ್ದಿಷ್ಟಪಡಿಸಿಲ್ಲಾ.
ಶೈಕ್ಷಣಿಕ ಅರ್ಹತೆ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಪದವಿ, Graduation in Agriculture/Dairy ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಕೇಂದ್ರ ಅಧೀಕ್ಷಕರು – 18,000 ರೂ.
ಸಹಾಯಕ ಕೇಂದ್ರ ಅಧೀಕ್ಷಕರು – 15,000 ರೂ.
ತರಬೇತುದಾರ – 15,000 ರೂ.
ಪ್ರಾಣಿ ಆರೋಗ್ಯ ಕಾರ್ಯಕರ್ತ – 25,000 ರೂ.
ವಯೋಮಿತಿ:
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಅಧಿಸೂಚನೆಯ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ:
ಕೇಂದ್ರ ಅಧೀಕ್ಷಕರು ಹುದ್ದೆಗಳು: ಇತರೆ ಎಲ್ಲಾ ಅಭ್ಯರ್ಥಿಗಳು: 944 ರೂ.
ಸಹಾಯಕ ಕೇಂದ್ರ ಅಧೀಕ್ಷಕರು ಹುದ್ದೆಗಳು: ಇತರೆ ಎಲ್ಲಾ ಅಭ್ಯರ್ಥಿಗಳು: 826 ರೂ.
ತರಬೇತುದಾರ ಹುದ್ದೆಗಳು: ಇತರೆ ಎಲ್ಲಾ ಅಭ್ಯರ್ಥಿಗಳು: 708 ರೂ.
ಪ್ರಾಣಿ ಆರೋಗ್ಯ ಕಾರ್ಯಕರ್ತ ಹುದ್ದೆಗಳು: ಇತರೆ ಎಲ್ಲಾ ಅಭ್ಯರ್ಥಿಗಳು: 1,000 ರೂ.
ಪಾವತಿಸುವ ವಿಧಾನ: ಆನ್‌ಲೈನ್
BPNL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-01-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bharatiyapashupalan.com