ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BSF Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BSF Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ (BSF)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 1526
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು Warrant Officer – 243
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) – 1283
ಶೈಕ್ಷಣಿಕ ಅರ್ಹತೆ:
ಗಡಿ ಭದ್ರತಾ ಪಡೆ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯರಿಂದ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
BSF Recruitment 2024 ವೇತನ ಶ್ರೇಣಿ:
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ವಾರಂಟ್ ಅಧಿಕಾರಿ | ರೂ.29,200 ರೂ. ರಿಂದ 92,300 ರೂ. |
ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) | 25,500 ರೂ. ರಿಂದ 81,100 ರೂ. |
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.
ಅರ್ಜಿ ಶುಲ್ಕ:
- SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು: ಶುಲ್ಕ ಇರುವುದಿಲ್ಲ
- ಇತರೆ ಎಲ್ಲ ಅಭ್ಯರ್ಥಿಗಳಿಗೆ: ರೂ.100/-
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-07-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: rectt.bsf.gov.in