ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DGPM Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DGPM Notification 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ (DGPM)
ವೇತನ ಶ್ರೇಣಿ: 47,600 ರೂ. ರಿಂದ 1,51,100 ರೂ.
ಹುದ್ದೆಗಳ ಸಂಖ್ಯೆ: 110
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ನಿಯಮಾವಳಿಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ವೇತನ ಶ್ರೇಣಿ:
ಹೆಚ್ಚುವರಿ ಸಹಾಯಕ ನಿರ್ದೇಶಕರು (Additional Assistant Director) ಹುದ್ದೆಗಳಿಗೆ 47,600 ರೂ. ರಿಂದ 1,51,100 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Additional Director (CCA), DGPM Hqrs., 5th Floor, Drum Shaped Building, I.P. Estate, New Delhi-110002 ಇವರಿಗೆ 06-05-2024 ರ ಮೊದಲು ಕಳುಹಿಸಬೇಕು.
DGPM Notification 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-05-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: dgpm.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: