ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ | DHFWS Kolar Recruitment 2024 Notification 

By: ವಿಜಯಲಕ್ಷ್ಮಿ ಪೂಜಾರಿ

On: Monday, March 11, 2024 9:18 PM

Google News
Follow Us
Telegram Group Join Now
WhatsApp Group Join Now

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೋಲಾರ (DHFWS) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (DHFWS Kolar Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DHFWS Kolar Recruitment ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೋಲಾರ (DHFWS)
ವೇತನ ಶ್ರೇಣಿ: 13,225 ರೂ. ರಿಂದ 42,000 ರೂ.
ಹುದ್ದೆಗಳ ಸಂಖ್ಯೆ: 08
ಉದ್ಯೋಗ ಸ್ಥಳ: ಕೋಲಾರ

ಹುದ್ದೆಗಳ ವಿವರ:
Block Epidemiologist – 3
Nurse – 1
Nurse (NPHCE) – 1
Nurse (NPCC) – 2
District Program Coordinator – 1

ಶೈಕ್ಷಣಿಕ ಅರ್ಹತೆ:
DHFWS ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, M.D, MPH, DPH, MAE, M.Sc, GNM, Degree in Nursing, MBBS, Diploma, MPH, CHA ಪೂರ್ಣಗೊಳಿಸಿರಬೇಕು.

ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೋಲಾರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Block Epidemiologist – 30,000 ರೂ.
Nurse – 13,225 ರೂ.
Nurse (NPHCE) – 13,225 ರೂ.
Nurse (NPCC) – 14,000 ರೂ.
District Program Coordinator – 42,000 ರೂ‌.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 12-03-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Office of District Health & Family Welfare Officers, K.N.T.B Sanitorium Hospital Premises, Bangarpet Road, N.H.M Hall, Kolar

DHFWS Kolar Recruitment ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 29-02-2024
ನೇರ ಸಂದರ್ಶನ ದಿನಾಂಕ: 12-03-2024

ಪ್ರಮುಖ ಲಿಂಕ್’ಗಳು:
Nurse, District Program Coordinator: ಅಧಿಸೂಚನೆ: ಡೌನ್‌ಲೋಡ್
Block Epidemiologist: ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: kolar.nic.in

ಈ ಉದ್ಯೋಗ ಮಾಹಿತಿಗಳನ್ನು ಓದಿ:

ಭೂ ಮಾಪಕರ ನೇಮಕಕ್ಕೆ KPSC ಅಧಿಸೂಚನೆ

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024

For Feedback - feedback@example.com

Leave a Comment