Farmer Loan Waiver: ರೈತರ 2 ಲಕ್ಷ ರೂ. ಸಾಲ ಮನ್ನಾ; ಕಾಂಗ್ರೆಸ್ ಸರ್ಕಾರದಿಂದ ನಿರ್ಧಾರ

Telegram Group Join Now
WhatsApp Group Join Now

Farmer Loan Waiver: ಚುನಾವಣಾ ಪೂರ್ವದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಕರ್ನಾಟಕ ಸರ್ಕಾರ ಈಡೇರಿಸಿದೆ. ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಐದು ಯೋಜನೆಗಳನ್ನು ಜಾರಿಗೆ ತಂದಿದೆ.

ರೈತರು ತಮ್ಮ ಕೃಷಿ ಚಟುವಟಿಗಳಿಗಾಗಿ ಬ್ಯಾಂಕುಗಳಿಂದ ಸಾಲ ಪಡೆಯುತ್ತಾರೆ ಆದರೆ ಹವಾಮಾನ ವೈಪರೀತ್ಯಗಳಿಂದ ರೈತರು ಬಿತ್ತಿದ ಬೆಳೆ ಸರಿಯಾಗಿ ಬೆಳೆಯದೇ ಇರುವುದರಿಂದ ನಷ್ಟ ಅನುಭವಿಸುವಂತಾಗುತ್ತದೆ. ಆದ್ದರಿಂದ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದಿಲ್ಲ.

Farmer Loan Waiver By Congress Govt:

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಇದೀಗ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ​ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಬೆನ್ನಲ್ಲೇ ರೈತರ ಪರವಾಗಿರುವ ಮಹತ್ವದ ಘೋಷಣೆಯನ್ನು ಮಾಡಿದೆ. ರೈತರು ಬ್ಯಾಂಕುಗಳಿಂದ ಪಡೆದಿರುವ 2 ಲಕ್ಷ ರೂಪಾಯಿವರೆಗೆ ಸಾಲವನ್ನು ಮನ್ನಾ (Agri Loan Waiver) ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಸಿಎಂ ರೇವಂತ್ ರೆಡ್ಡಿ ಅವರು, 2022 ರಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠ​ ನಾಯಕ ರಾಹುಲ್ ಗಾಂಧಿ ಅವರು ರೈತರು ಬ್ಯಾಂಕುಗಳಿಂದ ಪಡೆದ ಸಾಲವನ್ನು ಮನ್ನಾ (Farmer Loan Waiver) ಮಾಡಲಾಗುವುದು ಎಂದು ರೈತರಿಗೆ ಭರವಸೆಯನ್ನು ಕೊಟ್ಟಿದ್ದರು. ಭರವಸೆಯನ್ನು ಸದ್ಯ ನಾವು ನೆರವೇರಿಸುತ್ತೆವೆ ಎಂದರು.

ಈ ಕುರಿತು ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಕೂಡ ಈ ಬಗ್ಗೆ ವಚನ ನೀಡಿದ್ದರು. ವಾರಂಗಲ್ಲನಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್‌ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಹುಲ್ ಗಾಂಧಿಯವರು ನೀಡಿರುವ ಭರವಸೆಯಂತೆ 2 ಲಕ್ಷ ರೂ.ಗಳವರೆಗಿನ ಬೆಳೆ ಸಾಲ ಮನ್ನಾ (Crop Loan Waiver) ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಡಿಸೆಂಬರ್ 12, 2018 ರಿಂದ ಡಿಸೆಂಬರ್ 9, 2023 ರವರೆಗಿನ ರೈತರ ಎಲ್ಲಾ ಸಾಲಗಳನ್ನು ಒಂದೇ ಕಂತಿನಲ್ಲಿ ಮನ್ನಾ ಮಾಡುತ್ತೆವೆ. 47 ಲಕ್ಷ ರೈತರ 31 ಸಾವಿರ ಕೋಟಿ ರೂ. ಸಾಲ ಮನ್ನಾ ಆಗಲಿದೆ. ಇದರಿಂದ ರೈತರಿಗೆ ಲಾಭವಾಗಲಿದೆ. ಇದರ ಜೊತೆಗೆ ರೈತ ಭರೋಸಾ ಯೋಜನೆಯನ್ನು ಅನುಷ್ಠಾನ ತರಲು ಸಚಿವ ಸಂಪುಟ, ಉಪ ಸಮಿತಿಯನ್ನು ರಚನೆ ಮಾಡಿದೆ. ಜುಲೈ 15 ರೊಳಗಾಗಿ ಸಚಿವ ಸಂಪುಟ ಉಪಸಮಿತಿಯು ಸರ್ಕಾರಕ್ಕೆ ವರದಿ ನೀಡಲಿದೆ.

ಕರ್ನಾಟಕದಲ್ಲೂ ರೈತರ ಸಾಲ ಮನ್ನಾ..?:

ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2 ಲಕ್ಷ ರೂಪಾಯಿವರೆಗೆ ರೈತರ ಸಾಲ ಮನ್ನಾ ಮಾಡುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಿ ರೈತರನ್ನ ಋಣಮುಕ್ತರನ್ನಾಗಿ ಮಾಡಿ ಎಂದು ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸರ್ಕಾರಕ್ಕೆ ಒತ್ತಾತಿಸಿದ್ದಾರೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮಿ ಯೋಜನೆಯ 4,000 ರೂ. ಒಟ್ಟಿಗೆ ಜಮಾ..!

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ

ಹೆಚ್ಎಸ್ಆರ್’ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

ಗೃಹಲಕ್ಷ್ಮಿ DBT Status Check ಮಾಡಿ

Leave a Comment

error: Content is protected !!