ಉಚಿತ ಹೊಲಿಗೆ ಯಂತ್ರ ಯೋಜನೆ 2024, ಆನ್‌ಲೈನ್ ಅರ್ಜಿ ಆಹ್ವಾನ | Free Sewing Machine Scheme 2024 Karnataka Apply Online @sevasindhuservices.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ಉಚಿತ ಹೊಲಿಗೆ ಯಂತ್ರ ಪಡೆಯಬೇಕೆ..? ರಾಜ್ಯ ಸರ್ಕಾರದಿಂದ ನೀಡಲಾಗುವ ಉಚಿತ ಹೊಲಿಗೆ ಯಂತ್ರ ಯೋಜನೆಗೆ (Free Sewing Machine Scheme) ಯಾರು ಅರ್ಜಿ ಸಲ್ಲಿಸಬಹುದು..? ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳು ಮತ್ತು ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ನೀಡುಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಕೈಗಾರಿಕೆ ಇಲಾಖೆಯ ಮೇಲ್ಕಂಡ ಎರಡು ಯೋಜನೆಗಳಡಿಯಲ್ಲಿ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ online ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಹತೆ ಹೊಂದಿರುವವರು ಅಗತ್ಯ ದಾಖಲೆಗೊಂದಿಗೆ ಇಲಾಖೆಯು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Free Sewing Machine Scheme ಅಗತ್ಯ ದಾಖಲೆಗಳು:

  • ಪಾಸ್ಪೋರ್ಟ್ ಗಾತ್ರದ ಪೋಟೋ (in JPG format),
  • ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣಪತ್ರ / SSLC ಅಂಕಪಟ್ಟಿ / ಇನ್ನಿತರ ಪ್ರಮಾಣಪತ್ರ) (in PDF file).
  • ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣಪತ್ರ / ಅಂಕಪಟ್ಟಿ) (in PDF file).
  • ಜಾತಿ ಪ್ರಮಾಣ ಪತ್ರ (ಪ.ಜಾ , ಪ.ಪಂ ಮತ್ತು ಅಲ್ಪಸಂಖ್ಯಾತರವರಿಗೆ ಮಾತ್ರ) (in PDF file),
  • ರೇಷನ್ ಕಾರ್ಡ್ (in PDF file).
  • ಆಯಾ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಂದ ಹೊಲಿಗೆ (ಟೈಲರಿಂಗ್) ವೃತ್ತಿ ಮಾಡುತ್ತಿರುವ ಬಗ್ಗೆ ಧೃಢೀಕರಣ ಪ್ರಮಾಣಪತ್ರ (in PDF file).
  • ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ:

  • ಸ್ವಯಂ ದೃಢೀಕರಿಸಿದ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ (in JPG format)
  • ಜಾತಿ ಪ್ರಮಾಣ ಪತ್ರ (in PDF file)
  • ಗ್ರಾಮ ಪಂಚಾಯಿತಿಯ ದೃಢೀಕರಿಸಿದ ಪತ್ರ (in PDF file)
  • ರೇಷನ್ ಕಾರ್ಡ್ (in PDF file)
  • ಮತದಾರರ ಗುರುತಿನ ಚೀಟಿ (in PDF file)
  • ವಿಕಲಚೇತನರ ಪ್ರಮಾಣ ಪತ್ರ (ಅನ್ವಯವಾದಲ್ಲಿ) (in PDF file).
  • ಮರಗೆಲಸ / ಧೋಬಿ / ಇತ್ಯಾದಿ ಕಸುಬಿನ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯಿತಿ / ಕಾರ್ಮಿಕ ಇಲಾಖೆಯಿಂದ ಕಸುಬು ನಡೆಸುತ್ತಿರುವ ಬಗ್ಗೆ ದೃಢೀಕರಣ ಪತ್ರ (in PDF file).

ಸದ್ಯಕ್ಕೆ ಈ ಕೇಳಗೆ ಇರುವ ಜಿಲ್ಲೆಗಳ ಜನರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಿ.

Free Sewing Machine Scheme 2024 ಪ್ರಮುಖ ದಿನಾಂಕಗಳು:

ಕೋಲಾರ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-11-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-12-2024

ಧಾರವಾಡ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-11-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-01-2025

ಕೋಲಾರ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್‌ ಅರ್ಜಿ: Apply ಮಾಡಿ
ಟೂಲ್ ಕಿಟ್‌ ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ kolar.nic.in

ಧಾರವಾಡ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್‌ ಅರ್ಜಿ: Apply ಮಾಡಿ
ಟೂಲ್ ಕಿಟ್‌ ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ dharwad.nic.in

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಹೊಸ BPL ರೇಷನ್ ಕಾರ್ಡ್

ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ

ರೇಷನ್ ಕಾರ್ಡ್ ತಿದ್ದುಪಡಿ ಆರಂಭ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Leave a Comment

error: Content is protected !!