ಗೃಹಲಕ್ಷ್ಮಿಯ 11 ನೇ ಕಂತಿನ 2,000 ರೂ. ಹಣ ಬಿಡುಗಡೆ..! | Gruhalakshmi Scheme 11th Installment Amount

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮಿ ಯೋಜನೆಯ ಹತ್ತು ಕಂತುಗಳ ಹಣ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಗೃಹಲಕ್ಷ್ಮಿಯ 11 ನೇ ಕಂತಿನ ಹಣ ಯಾವಾಗ ಬರುತ್ತದೆ (Gruhalakshmi scheme 11th Installment) ಎಂದು ಬಹಳಷ್ಟು ಜನರು ಕಾಯುತ್ತಿದ್ದಾರೆ. ಮನೆ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್.

ರಾಜ್ಯ ಸರ್ಕಾರವು ಅರ್ಹಫಲಾನುಭವಿಗಳ ಖಾತೆಗಳಿಗೆ ನೇರವಾಗಿ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವರ್ಗಾಯಿಸಿದ್ದರೂ, KYC ಅಪ್ಡೇಟ್ ಆಗದ ಹಾಗೂ ದಾಖಲಾತಿ ಸಮಸ್ಯೆಯಿಂದ ಕೆಲವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿಲ್ಲ.

Gruhalakshmi scheme 11th Installment 2,000 Amount

ತಾಂತ್ರಿಕ ಕಾರಣಗಳಿಂದ ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಹಿಂದಿನ ಕಂತಿನ ಹಣ ಜಮಾ ಆಗಿಲ್ಲ. ಯಾರಿಗೆ ಇದುವರೆಗೂ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿರುವುದಿಲ್ಲ ಅಂತವರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಎಂಬುದನ್ನು ಚಕ್ ಮಾಡಿಕೊಳ್ಳಿ. ಹಾಗೂ KYC ಅಪ್ಡೇಟ್ ಮಾಡಿಸಿ.

ಹೌದು ಗೃಹಲಕ್ಷ್ಮೀ ಯೋಜನೆಯ 11 ನೇ ಕಂತಿನ 2,000 ರೂ. ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಹಾಸನ ಮತ್ತು ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣವು ಬಿಡುಗಡೆಯಾಗಲಿದೆ.

ಇತರೆ ಮಾಹಿತಿಗಳನ್ನು ಓದಿ:

ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಸರ್ಕಾರ ಜಮಾ ಮಾಡಲಿದೆ

ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಸ ಅಪ್‌ಡೇಟ್

ಗೃಹಲಕ್ಷ್ಮಿ DBT Status Check ಮಾಡಿ

ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿ, ದುಪಟ್ಟು ಲಾಭ ನಿಮ್ಮದಾಗಿಸಿಕೊಳ್ಳಿ

ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಜಮಾ ಯಾವಾಗ..?

Leave a Comment

error: Content is protected !!