ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ಜಾರಿಗೆ ತಂದಿದೆ. ಗೃಹಲಕ್ಷ್ಮೀ ಯೋಜನೆಗೆ (Gruhalakshmi Scheme) ಅರ್ಜಿ ಸಲ್ಲಿಸಿದರು ಕೆಲವೊಂದು ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿಲ್ಲ. ಯಾರಿಗೆ ಹಣ ಬರುತ್ತಿಲ್ಲ ಅಂತವರು ಏನು ಮಾಡಬೇಕು ಎಂದು ಈ ಲೇಖನದಲ್ಲಿ ತಿಳಿಸಲಿದ್ದೇವೆ.
ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಹ ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಅನ್ನು ನೀಡಲಾಗುತ್ತಿದೆ. ಈ ಯೋಜನೆಯಿಂದ ಬಂದಿರುವ ಹಣದಿಂದ ಚಿನ್ನ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ್ದಾರೆ.
Gruhalakshmi Scheme Amount:
ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಹತ್ತು ಕಂತುಗಳ 20,000 ರೂ. ಹಣವು ಅರ್ಹ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮಾ ಆದಿದ್ದು, ಹನ್ನೋಂದನೆ ಕಂತಿನ ಹಣವು ಯಾವಾಗ ಸಂದಾಯವಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ. ಇದೆ ತಿಂಗಳ ಕೊನೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣವು ಜಮಾ ಆಗುವ ಸಾಧ್ಯತೆಗಳಿಗೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದರು ಕೆಲವು ಮಹಿಳೆಯರಿಗೆ ಹಣ ಜಮಾ ಆಗುತ್ತಿಲ್ಲ. ಯಾರಿಗೆ ಹಣ ಬಂದಿರುವುದಿಲ್ಲವೋ ಅಂತವರು ಬ್ಯಾಂಕ್ ಖಾತೆಗೆ ಸಂಬಂದಿಸಿದಂತೆ ಕೆಲವು ಸರಿಯಾದ ದಾಖಲೆಗಳನ್ನು ನೀಡದಿರುವುದು, ತಕ್ಷಣ ನೀವು ಸರಿಯಾದ ದಾಖಲೆಗಳನ್ನು ನೀಡಬೇಕು.
ನಿಮ್ಮ ಖಾತೆಗೆ ಆಧಾರ್ ಲಿಂಕ್ ಆಗಿದೇಯಾ ಎಂದು ಪರಿಶೀಲಿಸಿಕೊಳ್ಳಿ. ಒಂದು ವೇಳೆ ಏನಾದರು ನಿಮ್ಮ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ಕೊಡಲೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ E-KYC ಆಗಿದೇ ಎಂಬುದನ್ನು ಚೆಕ್ ಮಾಡಿಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್ ಗೆ ರೇಷನ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ. ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಬೇಕು. ಈ ಮೇಲಿನ ಎಲ್ಲ ಸಮಸ್ಯಗಳನ್ನು ಬಗೆಹರಿಸಿಕೊಂಡರೆ ಆವಾಗ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.
ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯಾ ಎಂಬುದನ್ನು Gruhalakshmi Scheme DBT Status ಚೆಕ್ ಮೂಲಕ ನೋಡಬಹುದಾಗಿದೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
3 ಲಕ್ಷ ರೂ. ಸಬ್ಸಿಡಿ ಮತ್ತು ಬಡ್ಡಿ ರಹಿತ ಸಾಲ ಸೌಲಭ್ಯ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ