ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2024 | HAL Recruitment 2024 Apply Online @ hal-india.co.in

By: ವಿಜಯಲಕ್ಷ್ಮಿ ಪೂಜಾರಿ

On: Tuesday, March 19, 2024 12:08 AM

Google News
Follow Us
Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (HAL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

HAL Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 22,000 ರೂ. ರಿಂದ 47,821 ರೂ.
ಹುದ್ದೆಗಳ ಸಂಖ್ಯೆ: 65
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
Diploma Technician – 51
Operator – 11
Assistant – 3

ಶೈಕ್ಷಣಿಕ ಅರ್ಹತೆ:
HAL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ITI,  B.A, B.Sc, B.Com ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Diploma Technician – 23,000 ರೂ. ರಿಂದ 47,821 ರೂ.
Operator – 22,000 ರೂ. ರಿಂದ 45,894 ರೂ.
Assistant – 22,000 ರೂ. ರಿಂದ 45,894 ರೂ.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

HAL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 19-03-2024

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: hal-india.co.in

ಭೂ ಮಾಪಕರ ನೇಮಕಕ್ಕೆ KPSC ಅಧಿಸೂಚನೆ

ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ

For Feedback - feedback@example.com

Leave a Comment