ಎಲ್ಲರಿಗೂ ನಮಸ್ಕಾರ, ವಾಹನ ಸವಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್. ನೀವೆನಾದರು ಇನ್ನು ನಿಮ್ಮ ವಾಹನಗಳಿಗೆ HSRP Number Plate ಅಳವಡಿಸಿಕೊಂಡಿಲ್ಲವೇ..? ಹಾಗಿದ್ದರೆ ಚಿಂತೆ ಬಿಡಿ. ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಿದ್ದೇವೆ ಓದಿರಿ.
ಯಾರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡುವುದಿಲ್ಲವೂ ಅಂತಹ ವಾಹನಗಳಿಗೆ ದಂಡ ಬೀಳಲಿದೆ. ನಿಮ್ಮ ಬಳಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ನಾಲ್ಕು ಚಕ್ರ ವಾಹನಗಳಿದ್ದರೆ ಅವುಗಳಿಗೆ HSRP ಮಾದರಿಯ ನಂಬರ್ ಪ್ಲೇಟ್ ಅನ್ನು ಅಳವಡಿಸುವುದು ಕಡ್ಡಾಯವಾಗಿದೆ.
HSRP Number Plate Karnataka:
ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆಯ ಸೂಚಿಸಲಾಗಿದೆ. ಎಲ್ಲ ವಾಹನ ಸವಾರರು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಹೆಚ್ಎಸ್ಆರ್’ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಳ್ಳಲು ಈಗಾಗಲೇ ರಾಜ್ಯ ಸರ್ಕಾರದಿಂದ ಜೂನ್.12ರವರೆಗೆ ಗಡುವು ನೀಡಲಾಗಿತ್ತು. ಆದರೆ ಇನ್ನು ಕೆಲವು ವಾಹನ ಸವಾರರು HSRP ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಕೊಂಡಿಲ್ಲ.
ಆದರೆ ಅನೇಕ ವಾಹನ ಸವಾರರು ನಂಬರ್ ಪ್ಲೇಟ್ ಅನ್ನು ಅಳವಡಿಸಿರಲಿಲ್ಲ. ಹೀಗಾಗಿ ಮತ್ತು ಜುಲೈ.4 ರವರೆಗೆ ಗಡುವನ್ನು ವಿಸ್ತರಣೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ವಿಸ್ತರಿಸಿದೆ.
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ