ಭಾರತೀಯ ಇಲಾಖೆಯ ಅಂಚೆ ಬ್ಯಾಂಕ್ (IPPB) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IPPB Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IPPB Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್ (IPPB)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 47
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಬಿಹಾರ – 5
ದೆಹಲಿ – 1
ಗುಜರಾತ್ – 8
ಹರಿಯಾಣ – 4
ಜಾರ್ಖಂಡ್ – 1
ಕರ್ನಾಟಕ -1
ಮಧ್ಯಪ್ರದೇಶ – 3
ಮಹಾರಾಷ್ಟ್ರ – 2
ಒಡಿಶಾ – 1
ಪಂಜಾಬ್ – 4
ರಾಜಸ್ಥಾನ – 4
ತಮಿಳುನಾಡು – 2
ಉತ್ತರ ಪ್ರದೇಶ – 11
ವೇತನ ಶ್ರೇಣಿ:
ಕಾರ್ಯನಿರ್ವಾಹಕ (Executive) – 30,000 ರೂ.
IPPB Recruitment 2024 ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, MBA ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ ವಯೋಮಿತಿ ಈ ಕೇಳಗಿನಂತಿದೆ
ಗರಿಷ್ಠ ವಯೋಮಿತಿ:
ಸಾಮಾನ್ಯ ಅರ್ಥಿಗಳಿಗೆ: 35 ವರ್ಷ
OBC (NCL) ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 150 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 750 ರೂ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ippbonline.com, ibpsonline.ibps.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024
Tumkur District Court Recruitment 2024