ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ISRO) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (ISRO NRSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ISRO NRSC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ISRO)
ವೇತನ ಶ್ರೇಣಿ: 37,000 ರೂ. ರಿಂದ 56,100 ರೂ
ಹುದ್ದೆಗಳ ಸಂಖ್ಯೆ: 71
ಉದ್ಯೋಗ ಸ್ಥಳ: ಹೈದರಾಬಾದ್, ನಾಗ್ಪುರ, ಕೋಲ್ಕತ್ತಾ, ಬೆಂಗಳೂರು
ಹುದ್ದೆಗಳ ವಿವರ:
ಸಂಶೋಧನಾ ವಿಜ್ಞಾನಿ – 20
ಪ್ರಾಜೆಕ್ಟ್ ಸೈಂಟಿಸ್ಟ್-I – 6
ಪ್ರಾಜೆಕ್ಟ್ ಸೈಂಟಿಸ್ಟ್-ಬಿ – 4
ಪ್ರಾಜೆಕ್ಟ್ ಅಸೋಸಿಯೇಟ್-I – 2
ಪ್ರಾಜೆಕ್ಟ್ ಅಸೋಸಿಯೇಟ್-II – 12
ಜೂನಿಯರ್ ರಿಸರ್ಚ್ ಫೆಲೋ (JRF) – 27
ಶೈಕ್ಷಣಿಕ ಅರ್ಹತೆ:
ISRO ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, B.E or B.Tech in CSE/Civil Engineering/Agricultural Engineering, M.Sc, M.E or M.Tech, ಯ ಪೂರ್ಣಗೊಳಿಸಿರಬೇಕು.
ISRO NRSC Recruitment 2024 ವೇತನ ಶ್ರೇಣಿ:
ಸಂಶೋಧನಾ ವಿಜ್ಞಾನಿ – 56,100 ರೂ.
ಪ್ರಾಜೆಕ್ಟ್ ಸೈಂಟಿಸ್ಟ್-I – 56,100 ರೂ.
ಪ್ರಾಜೆಕ್ಟ್ ಸೈಂಟಿಸ್ಟ್-ಬಿ – 56,100 ರೂ.
ಪ್ರಾಜೆಕ್ಟ್ ಅಸೋಸಿಯೇಟ್-I – 31,000 ರೂ.
ಪ್ರಾಜೆಕ್ಟ್ ಅಸೋಸಿಯೇಟ್-II – 35,000 ರೂ.
ಜೂನಿಯರ್ ರಿಸರ್ಚ್ ಫೆಲೋ (JRF) – 37,000 ರೂ. ರಿಂದ 42,000 ರೂ.
ವಯೋಮಿತಿ:
ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 38 ವರ್ಷ
SC/ST ಅಭ್ಯರ್ಥಿಗಳು: 40 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ISRO NRSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: nrsc.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: