ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರುನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Apex Bank Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka Apex Bank Recruitment ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು
ವೇತನ ಶ್ರೇಣಿ: 28,425 ರೂ ರಿಂದ 87,125 ರೂ.
ಹುದ್ದೆಗಳ ಸಂಖ್ಯೆ: 93
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಬ್ಯಾಂಕ್ ಸಹಾಯಕರು – 28,425 ರೂ ರಿಂದ . 87,125 ರೂ.
ವಯೋಮಿತಿ:
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ, ಬೆಂಗಳೂರು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 1000 ರೂ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ- I ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್
Karnataka Apex Bank Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-03- 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 06-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: www.karnatakaapex.com
ಈ ಉದ್ಯೋಗ ಮಾಹಿತಿಗಳನ್ನು ಓದಿ: