ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Karnataka OBC Hostel Application 2024 Apply Online For Pre Metric Students @ shp.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿಯನ್ನು (OBC Hostel Application) ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವ ಅರ್ಹತೆಯನ್ನು ಹೊಂದಿರಬೇಕು, ಯಾವ ದಾಖಲೆಗಳು ಬೇಕಾಗುತ್ತವೆ ಮಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಹಾಗೂ ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಾರ್ಷಿಕ ಆದಾಯ:
ಪ್ರವರ್ಗ-2A, 2B, 3A, 3B, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾವು 44,500 ರೂ. ಇರಬೇಕು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ-1, ಎಸ್.ಸಿ & ಎಸ್.ಟಿ ಬರುವ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾವು 1 ಲಕ್ಷ ರೂ. ಬಳಗೆ ಇರಬೇಕು.

OBC Hostel Application ಅಗತ್ಯ ದಾಖಲೆಗಳು:

  • SSP ವಿದ್ಯಾರ್ಥಿ ID
  • ಮೊಬೈಲ್ ನಂಬರ
  • ಜಾತಿ RD ಸಂಖ್ಯೆ
  • ಆದಾಯ RD ಸಂಖ್ಯೆ
  • University Registration Number
  • ಕಾಲೇಜು ಅಧ್ಯಯನ ಪ್ರಮಾಣಪತ್ರ
  • ಅಂಕ ಪಟ್ಟಿ
  • ವಿದ್ಯಾರ್ಥಿ ಮನೆ ವಿಳಾಸ

OBC Hostel Application 2024 Last Date:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2024

OBC Hostel Application 2024 Link:
ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್:‌ shp.karnataka.gov.in

ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು https://shp.karnataka.gov.in/bcwd ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.

ಇತರೆ ಮಾಹಿತಿಗಳನ್ನು ಓದಿ:

BCM Post Matric ಹಾಸ್ಟೆಲ್‌ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

12,000 ರೂ. ಟಾಟಾ ವಿದ್ಯಾರ್ಥಿವೇತನ 2024

SSP ವಿದ್ಯಾರ್ಥಿವೇತನ 2024: ಅರ್ಜಿ ಸಲ್ಲಿಸಿ

Prize Money Scholarship 2024

Karnataka Labour Card Scholarship 2024

Leave a Comment

error: Content is protected !!