ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ Karnataka PDO Recruitment 2024 ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka PDO Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 37,900 ರೂ. ರಿಂದ 70,850 ರೂ.
ಹುದ್ದೆಯ ಹೆಸರು: ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO)
ಹುದ್ದೆಗಳ ಸಂಖ್ಯೆ: 247
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) – 37,900 ರಿಂದ 70,850 ರೂ. ವೇತನವನ್ನು ನೀಡಲಾಗುತ್ತದೆ.
Karnataka PDO Recruitment 2024 ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ.
ಸಾಮಾನ್ಯ ವರ್ಷದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಷದ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2024
ಪ್ರಮುಖ ಲಿಂಕ್’ಗಳು:
Non HK ಅಧಿಸೂಚನೆ: Read Notification
HK ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ (Update Soon)
ಅಧಿಕೃತ ವೆಬ್ ಸೈಟ್: kpsc.kar.nic.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
PDo job apply