ಕರ್ನಾಟಕ ವಿಧಾನಸಭೆ ಸಚಿವಾಲಯ ನೇಮಕಾತಿ 2024 | KLA Recruitment 2024 Notification

Telegram Group Join Now
WhatsApp Group Join Now

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KLA Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KLA Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ವಿಧಾನಸಭೆ ಸಚಿವಾಲಯ (Karnataka Legislative Assembly)
ವೇತನ ಶ್ರೇಣಿ: 37,900 ರೂ. ರಿಂದ 70,850 ರೂ.
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು

ಹುದ್ದೆಗಳ ವಿವರ:
ಕನ್ನಡ ವರದಿಗಾರ – 05
ಇಂಗ್ಲಿಷ್ ವರದಿಗಾರ – 01

ಶೈಕ್ಷಣಿಕ ಅರ್ಹತೆ:
Karnataka Legislative Assembly ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ವಿಧಾನಸಭೆ ಸಚಿವಾಲಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
Cat-2A, 2B, 3A, 3B ಅಭ್ಯರ್ಥಿಗಳಿಗೆ: 38 ವರ್ಷ
SC/ST/Cat-I ಅಭ್ಯರ್ಥಿಗಳಿಗೆ: 40 ವರ್ಷ

ವೇತನ ಶ್ರೇಣಿ:
ವರದಿಗಾರರು – 37,900 ರೂ. ರಿಂದ 70,850 ರೂ

ಅರ್ಜಿ ಶುಲ್ಕ:
SC/ST/Cat-1 ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: Indian Postal Order

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಇವರಿಗೆ 30-04-2024 ರ ಮೊದಲು ಕಳುಹಿಸಬೇಕು.

KLA Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-04-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ (NHK): ಡೌನ್’ಲೋಡ್
ಅಧಿಸೂಚನೆ (HK): ಡೌನ್’ಲೋಡ್
ಅಧಿಕೃತ ವೆಬ್ ಸೈಟ್:  kla.kar.nic.in

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ PDO ನೇಮಕಾತಿ 2024

ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ 2024

Leave a Comment

error: Content is protected !!