LPG Gas Price June 2024: ಗ್ರಾಹಕರಿಗೆ ಗುಡ್ ನ್ಯೂಸ್, LPG ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

By: ವಿಜಯಲಕ್ಷ್ಮಿ ಪೂಜಾರಿ

On: Saturday, June 1, 2024 9:43 PM

Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗ್ರಾಹಕರಿಗೆ ಗುಡ್ ನ್ಯೂಸ್ LPG ಗ್ಯಾಸ್ ಸಿಲಿಂಡರ್’ನ (LPG Gas Price) ಬೆಲೆಯಲ್ಲಿ ಇಳಿಕೆಯಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊಸ್ತಿಲಲ್ಲಿ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.

ಪ್ರತಿ ತಿಂಗಳ ಮೊದಲ ದಿನ LPG ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಳಿತವಾಗುವುದು ಸಾಮಾನ್ಯ ಅದರಂತೆ ಈ ತಿಂಗಳು ಕೊಡ ಗ್ಯಾಸ್ ಬೆಲೆ ಇಳಿಕೆಯಾಗಿದೆ.

LPG Gas Price in Karnataka:

ಇಂದು, ಜೂನ್ ಮೊದಲ ದಿನ, ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಕಡಿಮೆ ಮಾಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 72 ರೂ.ಗಳಷ್ಟು ಕಡಿಮೆ ಮಾಡಿವೆ.

ಗೃಹ ಬಳಕೆಯ ಗ್ಯಾಸ್ ದರದಲ್ಲಿ ಬದಲಾವಣೆಯಾಗಿಲ್ಲ:

ಸತತ ಮೂರು ತಿಂಗಳುಗಳಿಂದ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಮತ್ತೊಂದೆಡೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಂಪನಿಗಳು 14.2 ಕೆಜಿ ದೇಶೀಯ ಸಿಲಿಂಡರ್‌ಗಳ ಬೆಲೆಯು ಮೊದಲಿನಷ್ಟೇ ಇರಲಿದೆ.

LPG Gas Price in Karnataka

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ…? ಈ ದಾಖಲೆಗಳಿದ್ದರೆ ಸಾಕು

ಸರ್ಕಾರದಿಂದ ಪ್ರತಿ ತಿಂಗಳು 800 ರೂ. ಜಮಾ, ಅರ್ಹರು ಈ ಯೋಜನೆಗೆ ಅರ್ಜಿ ಸಲ್ಲಿಸಿ

ಬೆಳೆ ಪರಿಹಾರ ಜಮಾ ಮೊಬೈಲ್‌ನಲ್ಲೇ Status Check ಮಾಡಿ

ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ..?

ಅನ್ನಭಾಗ್ಯ ಹಣ ನಿಮಗೆ ಜಮಾ ಆಗಿಲ್ಲವೇ?, ಇಲ್ಲಿದೆ ಹೊಸ Update

ಗೃಹಲಕ್ಷ್ಮೀ ಯೋಜನೆ DBT Status Check ಮಾಡಿ

For Feedback - feedback@example.com

Leave a Comment