ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | New Ration Card Application 2024 Online

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್. ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶವಿದೆ ಬೇಗ ಅರ್ಜಿ ಸಲ್ಲಿಸಿ.

ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಅನ್ನು ನೀವು ಹೊಂದಿರಬೇಕಾಗುತ್ತದೆ. ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶ ಇರುವುದರಿಂದ ಬೇಗ ಅರ್ಜಿ ಸಲ್ಲಿಸಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಾಹಿತಿ ಹಂಚಿಕೊಂಡಿದೆ.

02-07-2024 ಮತ್ತು 03-07-2024 ರಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೆಸರು ಸೇರ್ಪಡೆ, ಇ-ಕೆವೈಸಿ ಸೇರಿದಂತೆ ಇತರೆ ಸೇವೆಗಳಿಗೆ ಸಂಜೆ 12 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

New Ration Card Application 2024 Link:

ಅರ್ಜಿ ಸಲ್ಲಿಕೆ ಅಧಿಕೃತ ಲಿಂಕ್‌: Check Out

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇತರೆ ಮಾಹಿತಿಗಳನ್ನು ಓದಿ:

3 ಲಕ್ಷ ರೂ. ಸಬ್ಸಿಡಿ ಮತ್ತು ಬಡ್ಡಿ ರಹಿತ ಸಾಲ ಸೌಲಭ್ಯ

ಗ್ರಾಹಕರಿಗೆ ಬಿಗ್ ಶಾಕ್: ಮೊಬೈಲ್‌ ರೀಚಾರ್ಜ್‌ ಶುಲ್ಕ ಶೇ.27 ರವರೆಗೆ ಏರಿಕೆ

ಗೃಹಲಕ್ಷ್ಮಿ DBT Status Check ಮಾಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

Leave a Comment

error: Content is protected !!