ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್. ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶವಿದೆ ಬೇಗ ಅರ್ಜಿ ಸಲ್ಲಿಸಿ.
ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ರೇಷನ್ ಕಾರ್ಡ್ ಅನ್ನು ನೀವು ಹೊಂದಿರಬೇಕಾಗುತ್ತದೆ. ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೆಲವೆ ಗಂಟೆಗಳ ಕಾಲಾವಕಾಶ ಇರುವುದರಿಂದ ಬೇಗ ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಾಹಿತಿ ಹಂಚಿಕೊಂಡಿದೆ.
08-10-2025 ರಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮಧ್ಯಾಹ್ನ 01 ಗಂಟೆಯಿಂದ 03 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ.
New Ration Card Application 2025 Link:
ಅರ್ಜಿ ಸಲ್ಲಿಕೆ ಅಧಿಕೃತ ಲಿಂಕ್: Check Out
ಇತರೆ ಮಾಹಿತಿಗಳನ್ನು ಓದಿ:
Dasara Holidays Extended: ದಸರಾ ರಜೆ ವಿಸ್ತರಣೆ- ಹೆಚ್ಚುವರಿ ರಜೆ ಘೋಷಣೆ: CM