ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHAI Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NHAI Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)
ವೇತನ ಶ್ರೇಣಿ: 67,700 ರೂ. ರಿಂದ 2,09,200 ರೂ.
ಹುದ್ದೆಗಳ ಸಂಖ್ಯೆ: 63
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಉಪ ಪ್ರಧಾನ ವ್ಯವಸ್ಥಾಪಕರು (ಆಡಳಿತ) – 2
ಉಪ ಪ್ರಧಾನ ವ್ಯವಸ್ಥಾಪಕರು (ಕಾನೂನು) – 1
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) -30
ಮ್ಯಾನೇಜರ್ (ತಾಂತ್ರಿಕ) – 30
ಶೈಕ್ಷಣಿಕ ಅರ್ಹತೆ:
NHAI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, Degree in Law, LLB, Degree in Civil Engineering ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಉಪ ಪ್ರಧಾನ ವ್ಯವಸ್ಥಾಪಕರು (ಆಡಳಿತ) – 78,800 ರೂ. 2,09,200 ರೂ.
ಉಪ ಪ್ರಧಾನ ವ್ಯವಸ್ಥಾಪಕರು (ಕಾನೂನು) – 78,800 ರೂ. 2,09,200 ರೂ.
ಉಪ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) – 78,800 ರೂ. 2,09,200 ರೂ.
ಮ್ಯಾನೇಜರ್ (ತಾಂತ್ರಿಕ) – 67,700 ರೂ. ರಿಂದ 2,08,700 ರೂ.
ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು nhai.gov.in ಅಧಿಕೃತ ವೆಬ್‌ಸೈಟ್‌ನಲ್ಲಿ 14-03-2024 ರಿಂದ 15-04-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DGM (HR/ADMN.)-IIIA/DGM (HR/ADMN.)-I, National Highways Authority of India, Plot No.G-5&6, Sector-10, Dwarka, New Delhi-110075 ಇವರಿಗೆ 15-04-2024
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
NHAI Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಇರುವ nhai.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: