ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಕೊಪ್ಪಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NHM Koppal Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NHM Koppal Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ (Koppal District Mental Health Office)
ವೇತನ ಶ್ರೇಣಿ: 14,000 ರೂ. ರಿಂದ 25,000 ರೂ.
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಕೊಪ್ಪಳ
ಹುದ್ದೆಗಳ ವಿವರ:
ಸಾಮಾಜಿಕ ಕಾರ್ಯಕರ್ತ – 1
ಸಮುದಾಯ ನರ್ಸ್ – 1
ಸಲಹೆಗಾರ – 2
ಶೈಕ್ಷಣಿಕ ಅರ್ಹತೆ:
ಕೊಪ್ಪಳ ಜಿಲ್ಲಾ ಮಾನಸಿಕ ಆರೋಗ್ಯ ಕಛೇರಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, B.Sc ನರ್ಸಿಂಗ್, MSW ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಸಾಮಾಜಿಕ ಕಾರ್ಯಕರ್ತ – 25,000 ರೂ.
ಸಮುದಾಯ ನರ್ಸ್ – 14,000 ರೂ.
ಸಲಹೆಗಾರ – 4000 ರೂ. Per Day
ವಯೋಮಿತಿ:
Koppal District Mental Health Office ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
NHM Koppal Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: koppal.nic.in
ಈ ಉದ್ಯೋಗ ಮಾಹಿತಿಗಳನ್ನು ಓದಿ: