ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (NIMHANS Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Notification 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 45,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ರಾಮನಗರ
NIMHANS Recruitment ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Phil. in Psychiatric Social Work/Psychology or Masters of Social Work, M.SC in Psychology ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ ಶ್ರೇಣಿ:
Programme Co-ordinator – 45,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 14-03-2024 at 10:00 A.M ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Board Room, 4th floor, NBRC Building, Administrative Block, NIMHANS, Bengaluru-29
NIMHANS Notification 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 06.03.2024
ನೇರ ಸಂದರ್ಶನ ದಿನಾಂಕ: 14-03-2024 at 10:00 A.M
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಅಧಿಕೃತ ವೆಬ್‌ಸೈಟ್: nimhans.ac.in
ಈ ಉದ್ಯೋಗ ಮಾಹಿತಿಗಳನ್ನು ಓದಿ: