ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (NIMHANS Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIMHANS Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)
ವೇತನ ಶ್ರೇಣಿ: 30,250 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc in Yoga, BNYS ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಯೋಗ ಥೆರಪಿಸ್ಟ್ (Yoga Therapist) – 30,250 ರೂ.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, yogaforstress.nimhans@gmail.com ಗೆ 05-04-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
NIMHANS Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 22-03-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 05-04-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nimhans.ac.in
ಈ ಉದ್ಯೋಗ ಮಾಹಿತಿಗಳನ್ನು ಓದಿ: