ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (OICL Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
OICL Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (OICL)
ವೇತನ ಶ್ರೇಣಿ: 50,925 ರೂ. ರಿಂದ 96,765 ರೂ.
ಹುದ್ದೆಗಳ ಸಂಖ್ಯೆ: 100
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Accounts – 20
Actuarial – 5
Engineering (IT) – 20
Engineering – 15
Medical Officer – 20
Legal – 20
ಶೈಕ್ಷಣಿಕ ಅರ್ಹತೆ:
OICL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Com, MBA, CA ಅಥವಾ ICWAI, BE ಅಥವಾ B.Tech, ME ಅಥವಾ M.Tech ನಲ್ಲಿ IT/CS/ECE, MCA, Master’s Degree in Statistics/Mathematics/Actuarial Science, Automobile/Mechanical/Electrical/Civil/Chemical/Power/Industrial/Instrumentation Engineering, MBBS, BDS, ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಆಡಳಿತ ಅಧಿಕಾರಿ – 50,925 ರೂ. ರಿಂದ 96,765 ರೂ.
ವಯೋಮಿತಿ:
ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 30 ವರ್ಷ
OBC (NCL) ಅಭ್ಯರ್ಥಿಗಳು: ಗರಿಷ್ಠ 33 ವರ್ಷ
SC/ST ಅಭ್ಯರ್ಥಿಗಳು: 35 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PwBD/OICL ನ ದೃಢೀಕೃತ ಉದ್ಯೋಗಿಗಳಿಗೆ: 250 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್‌ಲೈನ್
OICL Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: orientalinsurance.org.in
ಈ ಉದ್ಯೋಗ ಮಾಹಿತಿಗಳನ್ನು ಓದಿ: