ಪ್ಯಾನಾಸೋನಿಕ್ ವಿದ್ಯಾರ್ಥಿವೇತನ, ಅರ್ಜಿ ಸಲ್ಲಿಸಿ 70,250 ರೂ. ಪಡೆಯಿರಿ | Panasonic Scholarship 2025 Apply Online @buddy4study.com

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಪ್ಯಾನಾಸೋನಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? Panasonic Scholarship 2025 ಅರ್ಜಿ ಸಲ್ಲಿಕೆ ವಿಧಾನ, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ದೊರೆಯಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಮುಂದುವರಿಸಲು ಕಡಿಮೆ ಆದಾಯದ ಹೊಂದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುವ ಗುರಿಯನ್ನು ಹೊಂದಿದೆ. ಈ ವಿದ್ಯಾರ್ಥಿವೇತನವು ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುರಿಸಲು ಸಹಾಯಕವಾಗಿದೆ.

ಪ್ಯಾನಾಸೋನಿಕ್ ಲೈಫ್ ಸೊಲ್ಯೂಷನ್ಸ್ ಇಂಡಿಯಾ ವತಿಯಿಂದ ರಟ್ಟಿ ಛತ್ರ್ ಸ್ಕಾಲರ್‌ಶಿಪ್ (Ratti Chhatr Scholarship) ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ವಿದ್ಯಾರ್ಥಿವೇತನವು BE/B.Tech ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳವರೆಗೆ ವರ್ಷಕ್ಕೆ 70,250 ರೂ. ಆರ್ಥಿಕ ಸಹಾಯವನ್ನು ನೀಡುತ್ತದೆ.

Panasonic Scholarship 2025 ಅರ್ಹತೆಗಳು:

  • B.E./B.Tech ಪ್ರವೇಶ ಪರೀಕ್ಷೆಯಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು. 2025-26 ರಲ್ಲಿ ಯಾವುದೇ IIT ಗಳಲ್ಲಿ ನ ಕೋರ್ಸ್‌ಗಳು ಅರ್ಹವಾಗಿವೆ.
  • ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕೆಯಲ್ಲಿ 75% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
  • ಪೋಷಕರ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 8 ಲಕ್ಷ ಕಿಂತ ಕಡಿಮೆ ಇರಬೇಕು.
  • ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • 2025-26 ಸಾಲಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
  • Buddy4Study ಹಾಗೂ Panasonic ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಪ್ರಯೋಜನಗಳು:
ಪ್ಯಾನಾಸೋನಿಕ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳವರೆಗೆ ವರ್ಷಕ್ಕೆ 70,250 ರೂ. ರಂತೆ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬಹುದು.

ದಾಖಲೆಗಳು:

  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಆಧಾರ್ ಕಾರ್ಡ್/ಮತದಾರ ಗುರುತಿನ ಚೀಟಿ/ಚಾಲನಾ ಪರವಾನಗಿ/PAN ಕಾರ್ಡ್
  • ಪ್ರವೇಶ ಪತ್ರ
  • ಮೊದಲ ಸೆಮಿಸ್ಟರ್ ಶುಲ್ಕ ರಶೀದಿ
  • ಬ್ಯಾಂಕ್ ಖಾತೆ ವಿವರ
  • ಆದಾಯ ಪ್ರಮಾಣಪತ್ರ
  • ಭಾವಚಿತ್ರ (ಪೋಟೋ)

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 04-09-2025

ಪ್ರಮುಖ ಲಿಂಕ್‌ಗಳು:
Panasonic Scholarship Apply Online ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ, ಸರ್ಕಾರ ನೀಡಲಿದೆ ಈ ಹಣ

HDFC Scholarship 2025 Apply

SSP Post Matric Scholarship 2025

Leave a Comment