PM Kisan 17th Installment Date: ಪಿಎಂ ಕಿಸಾನ್ 17 ನೇ ಕಂತಿನ ಹಣ ಈ ದಿನ ಬಿಡುಗಡೆ, ಅಧಿಕೃತ ದಿನಾಂಕ ಘೋಷನೆ

Telegram Group Join Now
WhatsApp Group Join Now

PM Kisan 17th Installment Date: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತಿನ ಹಣವು ಈಗಾಗಲೇ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಸಂದಾಯ ಮಾಡಲಾಗಿದೆ.

ಇದೀಗ 17 ನೇ ಕಂತಿನ ಹಣ ಬಿಡುಗಡೆ ಮಾಡುವ ಅಧಿಕೃತ ದಿನಾಂಕವನ್ನು ಘೋಷನೆ ಮಾಡಲಾಗಿದೆ. ನಿಮ್ಮ ಖಾತೆಗೆ ಹಣ ಯಾವಾಗ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂದು ನೀವು ಕಾತುರದಿಂದ ಕಾಯುತ್ತಿದ್ದಿರಾ. ಹೌದು ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚನೆಯಾದ ತಕ್ಷಣ 17 ನೇ ಕಂತನ ಹಣ ಬಿಡುಗಡೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ.

PM Kisan 17th Installment Date 2024:

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವು ಇದೆ ತಿಂಗಳು ಜೂನ್ 18, 2024 ರಂದು ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೆ ಪರಿಶೀಲಿಸಿಕೊಳ್ಳಿ.

ರೈತರು ತಪ್ಪದೇ ಈ ಕೆಲಸ ಮಾಡಿ:

ನೀವೇನಾದರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆದುಕೊಳ್ಳಬೇಂದು ಬಯಸಿದರೆ, ಯಾರು ಇ-ಕೆವೈಸಿ ಮಾಡಿಸಿಕೊಂಡಿರುವುದಿಲ್ಲ ಅಂತವರು ಈ ಕೂಡಲೆ ಇ-ಕೆವೈಸಿ ಮಾಡಿಸಿಕೊಳ್ಳುವುದು ಮುಖ್ಯ. ನೀವು ಇದನ್ನು ಮಾಡದಿದ್ದರೆ.

17 ನೇ ಕಂತಿನ ಹಣ ಬರುವುದಿಲ್ಲ. ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್’ಸೈಟ್ pmkisan.gov.in ನಿಂದ ನೀವು ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಇತರೆ ಮಾಹಿತಿಗಳನ್ನು ಓದಿ:

PM ಕಿಸಾನ್‌ ಯೋಜನೆಯ 2,000 ರೂ. ಹಣ ಜಮಾ, Status ಚೆಕ್‌ ಮಾಡಿ

ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ

Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

ಗೃಹಲಕ್ಷ್ಮಿ DBT Status Check ಮಾಡಿ

Leave a Comment

error: Content is protected !!