ಎಲ್ಲರಿಗೂ ನಮಸ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು PM Kisan ಸಮ್ಮಾನ್ ನಿಧಿಯ 17 ನೇ ಕಂತಿನ ಹಣವನ್ನು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತಿನ ಹಣವನ್ನು ನೇರ ವರ್ಗಾವಣೆ ಮೂಲಕ 9.26 ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ 20 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ.
PM ಕಿಸಾನ್ ಸಮ್ಮಾನ್ ನಿಧಿಯ ಫಲಾನುಭವಿ ರೈತರಿಗೆ ವಾರ್ಷಿಕ ಮೂರು ಕಂತುಗಳಲ್ಲಿ 2,000 ರೂ. ಗಳಂತೆ ವರ್ಷಕ್ಕೆ 6,000 ರೂ. ನೀಡಲಾಗುತ್ತದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Scheme) ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ, 11 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 3.03 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗಿದೆ. 17 ನೇ ಕಂತಿನ Status ಚೆಕ್ ಮಾಡಿ
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ