ಎಲ್ಲರಿಗೂ ನಮಸ್ಕಾರ, ನೀವೇನಾದರು FD ಯೋಜನೆಯಲ್ಲಿ ಹೂಡಿಕೆ ಮಾಡಬಯಸಿದರೆ ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆ ಎಂದು ಪರಿಗಣಿಸಲಾಗುತ್ತದೆ. ಇಂತಹ ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ನೀವು ಊಹಿಸಿಕೊಳ್ಳುವುದಕ್ಕಿಂತಲೂ ಹೆಚ್ಚಿನ ಲಾಭ ಪಡೆಯುತ್ತೀರಿ.
ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿಸಿದರೆ ನಿಮ್ಮ ಹಣವು ಸುರಕ್ಷಿತವಾಗಿರುತ್ತದೆ. ಹಾಗೂ ನೀವು ಹೂಡಿಕೆ ಮಾಡಿರುವ ಹಣಕ್ಕೆ ಬಡ್ಡಿಯು ದೊರೆಯಲಿದೆ. ನೀವು ಕೊಡ ನಿಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಇಂದಿನಿಂದಲೆ ಹೂಡಿಕೆ ಆರಂಭಿಸಿ.
Post Office FD Scheme:
ಪೋಸ್ಟ್ ಆಫೀಸ್ ನ ಎಫ್‌ಡಿ ಯೋಜನೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ, ನೀವು ಕಡಿಮೆ ಹಣದಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಪ್ರತಿಯೊಬ್ಬರೂ ತಮ್ಮ ಜೀವನದ ಗಳಿಕೆಯನ್ನು ಉತ್ತಮ ಆದಾಯವನ್ನು ಪಡೆಯುವ ಸ್ಥಳದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ.
ಈ ಯೋಜನೆಯಲ್ಲಿ ನೀವು ತಿಂಗಳಿಗೆ ಕನಿಷ್ಠ 1000 ರೂ. ಹೂಡಿಕೆಯನ್ನು ಮಾಡಬಹುದು. ನೀವು ಹೂಡಿಕೆ ಮಾಡಿರುವ ಹಣಕ್ಕೆ ವಾರ್ಷಿಕ 6.9 ರಿಂದ 7.5 ಶೇಕಡಾ ಬಡ್ಡಿದರವನ್ನು ನೀಡಲಾಗುತ್ತದೆ.
ಪೋಸ್ಟ್ ಆಫೀಸ್‌ನಲ್ಲಿ ಎಫ್‌ಡಿ ಖಾತೆ (Post Office FD Scheme) ಮೇಲೆ ಒಂದು ವರ್ಷಕ್ಕೆ 6.9% ಬಡ್ಡಿಯನ್ನು ಪಡೆಯುತ್ತೀರಿ. ಮೂರು ವರ್ಷಗಳ ಹೂಡಿಕೆಯ ಮೇಲೆ 7.10% ಬಡ್ಡಿದರ ಮತ್ತು ಐದು ವರ್ಷಗಳ ಹೂಡಿಕೆಯ ಮೇಲೆ 7.5% ಬಡ್ಡಿದರವನ್ನು ಪಡೆಯುತ್ತೀರಿ.
ಪೋಸ್ಟ್ ಆಫೀಸ್ ಎಫ್‌ಡಿ ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡಿದರೆ ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 80 ಸಿ ಅಡಿಯಲ್ಲಿ ನೀವು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲದ.
ನೀವು 5 ವರ್ಷಗಳ ಕಾಲ ಪೋಸ್ಟ್ ಆಫೀಸ್‌ನಲ್ಲಿ ಎಫ್‌ಡಿ ಖಾತೆಯನ್ನು ತೆರೆದರೆ ಹಾಗೂ 5 ಲಕ್ಷ ಹಣ ಐದು ವರ್ಷಗಳ ನಂತರ 7,24,974 ರೂ. ಆಗಲಿದೆ ಈ ಯೋಜನೆಯಿಂದ ನೀವು 2,24,974 ರೂ.ಗಳನ್ನು ಬಡ್ಡಿಯಾಗಿ ಪಡೆಯುತ್ತೀರಿ. ನೀವು ಅವಧಿಗೂ ಮುಂಚೆಯೆ ಠೇವಣಿ ಖಾತೆಯಿಂದ ಹಣವನ್ನು ಹಿಂಪಡೆದರೆ, ದಂಡ ವಿಧಿಸಲಾಗುತ್ತದೆ.
FD ಖಾತೆ ತೆರೆಯಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- PAN ಕಾರ್ಡ್
- ಮತದಾರರ ಗುರುತಿನ ಚೀಟಿ (ಅನ್ವಯವಾದಲ್ಲಿ)
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ
- ಇ – ಮೇಲ್ ಐಡಿ
ಸೂಚನೆ: ಈ ಲೇಖನವು ಮಾಹಿತಿಗಾಗಿ ಮಾತ್ರ ಬರೆಯಲಾಗಿದೆ. ಹಣಕಾಸಿನ ಹೂಡಿಕೆ ಮಾಡುವಾಗ ಪೋಸ್ಟ್ ಆಫೀಸ್‌ನಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆದು ಹೂಡಿಕೆ ಮಾಡಿ.
ಇತರೆ ಮಾಹಿತಿಗಳನ್ನು ಓದಿ:
ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿ, ದುಪಟ್ಟು ಲಾಭ ನಿಮ್ಮದಾಗಿಸಿಕೊಳ್ಳಿ
ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಜಮಾ ಯಾವಾಗ..?
ಗೃಹಲಕ್ಷ್ಮಿ DBT Status Check ಮಾಡಿ
ಮೊಬೈಲ್‌ನಲ್ಲೇ ನಿಮ್ಮ ಜಮೀನಿನ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ
ರೇಷನ್ ಕಾರ್ಡ್ Status Check ಮಾಡಿ
ಬೆಳೆ ಪರಿಹಾರ ಜಮಾ ಮೊಬೈಲ್‌ನಲ್ಲೇ Status Check ಮಾಡಿ
ಅನ್ನಭಾಗ್ಯ ಹಣ ನಿಮಗೆ ಜಮಾ ಆಗಿಲ್ಲವೇ?, ಇಲ್ಲಿದೆ ಹೊಸ Update