Hero 40,000 ರೂ. ವಿದ್ಯಾರ್ಥಿವೇತನ 2024; ಅರ್ಜಿ ಆಹ್ವಾನ | Hero Raman Kant Munjal Scholarship 2024 Apply Online @buddy4study.com

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್. ನೀವು ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? Raman Kant Munjal Scholarship ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ..? ಅರ್ಹತೆ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.

ರಮಣ್ ಕಾಂತ್ ಮುಂಜಾಲ್ ಫೌಂಡೇಶನ್‌ (Hero FinCorp) ವತಿಯಿಂದ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನವನ್ನು ನೀಡುತ್ತಾರೆ. ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಮತ್ತು ಸುರಕ್ಷಿತ ಭವಿಷ್ಯವನ್ನು ನಿರ್ಮಿಸಲು ಹಣಕಾಸು ನೇರವು ನೀಡುವ ಗುರಿಯನ್ನು ಹೊಂದಿದೆ.

ಪ್ರಸ್ತುತ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ BBA, BFIA, B.Com, (H, E), BMS, IPM, B.A. (Economics), BBS, BBI, BAF, B.Sc. Statistics. ಅಥವಾ ಯಾವುದೇ ಇತರೆ ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ವಿದ್ಯಾರ್ಥಿವೇತನವನ್ನು ನೀಡುತ್ತಾರೆ.

ಪ್ರಯೋಜನಗಳು:
ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಪೂರ್ಣಗೊಳಿಸಲು ಮೂರು ವರ್ಷಗಳವರೆಗೆ ಪ್ರತಿ ವರ್ಷಕ್ಕೆ 40,000 ರಿಂದ 5,50,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಅರ್ಹತೆ:

  • ಅಭ್ಯರ್ಥಿಗಳು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು.
  • ಕುಟುಂಬದ ವಾರ್ಷಿಕ ಆದಾಯವು 4 ಲಕ್ಷ ಕ್ಕಿಂತ ಕಡಿಮೆ ಇರಬೇಕು.
  • Hero FinCorp, ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ಮತ್ತು Buddy4Study ನ ಉದ್ಯೋಗಿಗಳು/ಗುತ್ತಿಗೆ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

Raman Kant Munjal Scholarship ದಾಖಲೆಗಳು:

  • 10th ಹಾಗೂ 12th ಅಂಕಪಟ್ಟಿ.
  • ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ಪ್ರಸ್ತುತ ವರ್ಷದ ಪ್ರವೇಶ ಪುರಾವೆ
  • ಶುಲ್ಕ ರಶೀದಿ
  • Affidavit
  • ಪಾಸ್‌ಪೋರ್ಟ್ ಅಳತೆಯ ಪೋಟೋ

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 25-09-2024

ಪ್ರಮುಖ ಲಿಂಕ್‌ಗಳು:
Raman Kant Munjal Scholarship Apply Online ಲಿಂಕ್:‌ Apply ಮಾಡಿ

ಇತರೆ ಮಾಹಿತಿಗಳನ್ನು ಓದಿ:

HDFC Scholarship 2024 Apply

12,000 ರೂ. ಟಾಟಾ ವಿದ್ಯಾರ್ಥಿವೇತನ, ಅರ್ಹರು ಅರ್ಜಿ ಸಲ್ಲಿಸಿ

Leave a Comment

error: Content is protected !!