ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (RVNL Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
RVNL Notification 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL)
ವೇತನ ಶ್ರೇಣಿ: 1,20,000 ರೂ. ರಿಂದ 2,80,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಹುಬ್ಬಳ್ಳಿ
ಶೈಕ್ಷಣಿಕ ಅರ್ಹತೆ:
RVNL ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Civil Engineering ಪೂರ್ಣಗೊಳಿಸಿರಬೇಕು.
ವಯೋಮಿತಿ:
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 56 ವರ್ಷ ಮೀರಿರಬಾರದು.
RVNL Notification 2024 ವೇತನ ಶ್ರೇಣಿ:
General Manager (Civil) – 1,20,000 ರೂ. ರಿಂದ 2,80,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Dispatch Section, Ground Floor, August Kranti Bhawan, Bhikaji Cama Place, R.K. Puram, New Delhi-110066 ಇವರಿಗೆ 17-04-2024 ರ ಮೊದಲು ಕಳುಹಿಸಬೇಕು.
RVNL Notification 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-04-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: Read More
ಅಧಿಕೃತ ವೆಬ್ ಸೈಟ್: rvnl.org
ಈ ಉದ್ಯೋಗ ಮಾಹಿತಿಗಳನ್ನು ಓದಿ:
Good
armon purtill