ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SSC Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SSC Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC)
ವೇತನ ಶ್ರೇಣಿ: 35,400 ರೂ. ರಿಂದ 1,12,400 ರೂ.
ಹುದ್ದೆಗಳ ಸಂಖ್ಯೆ: 968
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Border Roads Organization – 475
Brahmaputra Board, Ministry of Jal Shakti – 2
Central Water Commission – 132
Central Public Works Department – 338
Central Water Power Research Station – 5
DGQA-NAVAL, Ministry of Defence – 6
Farakka Barrage Project, Ministry of Jal Shakti – 4
National Technical Research Organization (NTRO) – 6
ಶೈಕ್ಷಣಿಕ ಅರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಜೂನಿಯರ್ ಇಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್) – 35,400 ರೂ. ರಿಂದ 1,12,400 ರೂ.
ವಯೋಮಿತಿ:
SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 30 ವರ್ಷ ಹಾಗೂ ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD ಅಭ್ಯರ್ಥಿಗಳು: 10 ವರ್ಷ
ಅರ್ಜಿ ಶುಲ್ಕ:
SC/ST/PwBD/ಮಹಿಳೆ/ಮಾಜಿ-SM ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್
SSC Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-04-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ssc.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: