ಎಲ್ಲರಿಗೂ ನಮಸ್ಕಾರ, ಚಿನ್ನ ಖರೀದಿಸಲು ಕಾಯುತ್ತಿರುವವರಿಗೆ ಸಂತಸದ ಸುದ್ದಿ. ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಎಷ್ಟು (Today Gold Price) ಎಂದು ತಿಳಿದುಕೊಳ್ಳಬೇಕೆ. ಹಾಗಿದ್ದರೆ ಚಿಂತೆ ಬಿಡಿ, ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಚಿನ್ನದ ಬೆಲೆಯಲ್ಲಿ (Today Gold Price) ಆಗಾಗ ಬದಲಾವಣೆ ಆಗುತ್ತಲೆ ಇರುತ್ತದೆ. ಇಂದು ಕೂಡಾ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಸತತ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಆಭರಣ ಪ್ರೀಯರು ಇದರ ಲಾಭವನ್ನು ಪಡೆದುಕೊಳ್ಳಬಹುದು.
ಚಿನ್ನವು ನಿಮ್ಮ ಹತ್ತಿರ ಇದ್ದರೆ ಅದು ಅನಿವಾರ್ಯ ಸಂದರ್ಭದಲ್ಲಿ ಉಪಯೋಗಕ್ಕೆ ಬರುತ್ತದೆ. ಚಿನ್ನವು ಎಂದಿಗೂ ತನ್ನ ಮೌಲ್ಯವನ್ನು ಕಳೆದುಕೊಳ್ಳುವುದಿಲ್ಲ. ಹಾಗಾಗಿ ಜನರು ಹೆಚ್ಚಾಗಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನದ ಮೇಲಿನ ಹೂಡಿಕೆಯು ಸುರಕ್ಷಿತವಾಗಿರುತ್ತದೆ ಎನ್ನುವುದು ಕೆಲವರ ಅಭಿಪ್ರಾಯವಾಗಿದೆ.
18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಎಷ್ಟು ಕಡಿಮೆ ಆಗಿದೆ ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ನೋಡಿರಿ.
Today Gold Price 23-07-2024:
- 22 ಕ್ಯಾರೆಟ್ ಚಿನ್ನ: ₹ 67,450 ಪ್ರತಿ 10 ಗ್ರಾಂ
- 24 ಕ್ಯಾರೆಟ್ ಚಿನ್ನ (999 ಚಿನ್ನ): ₹ 73,580 ಪ್ರತಿ 10 ಗ್ರಾಂ
- 18 ಕ್ಯಾರೆಟ್ ಚಿನ್ನ: ₹ 55,190 ಪ್ರತಿ 10 ಗ್ರಾಂ
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ